ಗುರುವಾರ, ಮಾರ್ಚ್ 13, 2014

ಸಾಂಸ್ಕೃತಿಕ ಸಂಘದ ಚಟುವಟಿಕೆಗಳ ಸಮಾರೋಪ - 2013-14

ಆಸ್ಟ್ರೋ ಮೋಹನ್ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಮಾತನಾಡಿದರು. 12-03-2014 ಬುಧವಾರ ನಡೆದ ಸಮಾರಂಭದಲ್ಲಿ ಪ್ರಭಾರ ಪ್ರಾಂಶುಪಾಲ ಪ್ರೊ.ಕಿಶೋರ್ ರಾವ್ ಅಧ್ಯಕ್ಷತೆ ವಹಿಸಿದ್ದರು.