ಗುರುವಾರ, ಜುಲೈ 3, 2014

ಸಂಸ್ಥಾಪಕರ ದಿನಾಚರಣೆ - 03-07-2014

ಪೂರ್ಣಪ್ರಜ್ಞ ಪದವಿ ಕಾಲೇಜಿನಲ್ಲಿ ನಡೆದ ಶ್ರೀ ಶ್ರೀ ವಿಬುಧೇಶತೀರ್ಥರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪ್ರೊ. ಮುರಳೀಧರ ಉಪಾಧ್ಯ ಮಾತನಾಡಿದರು. ಕಾಲೇಜಿನ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರಶೇಖರ್, ಪ್ರಾಂಶುಪಾಲ ಶ್ರೀ ಕೆ. ಸದಾಶಿವ ರಾವ್ ಉಪಸ್ಥಿತರಿದ್ದು, ಸ್ವಾಮೀಜಿಯವರ ಕೊಡುಗೆಗಳನ್ನು ಸ್ಮರಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ