ಗುರುವಾರ, ಜುಲೈ 3, 2014

ವಿಜ್ಞಾನ ಶಿಕ್ಷಕರ ಕಾರ್ಯಾಗಾರ

ಉಡುಪಿ ಪೂರ್ಣಪ್ರಜ್ಞ ಕಾಲೇಜು, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ ಮತ್ತು ಶಿಕ್ಷಣಾಧಿಕಾರಿಗಳ ಸಂಘ  ಆಯೋಜಿಸಿದ್ದ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ  ಎರಡು ದಿನಗಳ ಕಾರ್ಯಾಗಾರವನ್ನು ಜಿಲ್ಲಾ ವಿದ್ಯಾಂಗ  ಉಪನಿರ್ದೇಶಕ ಶ್ರೀ ನಾಗೇಂದ್ರ ಮಧ್ಯಸ್ಥ   ಉದ್ಘಾಟಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ